tag:blogger.com,1999:blog-3455566237837454475.post732775182509140961..comments2023-09-18T16:32:05.644+05:30Comments on ಚಿತ್ರಕವನ: ಚಿತ್ರ ೯೫Shreehttp://www.blogger.com/profile/11541927845221428283noreply@blogger.comBlogger2125tag:blogger.com,1999:blog-3455566237837454475.post-55850994685130597232009-03-15T20:33:00.000+05:302009-03-15T20:33:00.000+05:30ನನ್ನಳಲುಜಗವು ಮದವೇರಿದ ಬಿಸಿಯಾರುವಿಕೆಯ ಆಲಯಮನದಲಿ ಭುಗಿಲೇಳ...ನನ್ನಳಲು

ಜಗವು ಮದವೇರಿದ ಬಿಸಿಯಾರುವಿಕೆಯ ಆಲಯ
ಮನದಲಿ ಭುಗಿಲೇಳುವಿಕೆಯ ಸಮಯ
ತಂಬೆಳಕಿನಲಿ ತಂಪೆರೆಯುತಿಹ ತಂಗಾಳಿ
ಮನ ಸೋತುಹೋಗುತಿದೆ ನಿಸರ್ಗದ ಬಳಿ

ದಿಗಂತವ ಸೇರುತಿಹುದು ಕಲ್ಪವೃಕ್ಷದ ಬೀಡು
ಕಾಣ ಹೊರಟಿಹೆ ಕಾಣದ ಕಾಡು
ಕಾಯಕದಿ ಪಡೆದದ್ದೇ ಬೆನ್ನ ಹಿಂದೆ
ಕರ್ಮಫಲ ಅರುಹಬೇಕಿದೆ ಸರ್ವಶಕ್ತನ ಮುಂದೆ

ಬಳಿ ಸಾಗಲು ದಾಟಿಯೇನೇ ಆಳದ ನದಿಪಾತ್ರ
ಆಸರೆಯೊಂದೇ ಅಂಬಿಗ ಆತನ ದೋಣಿ
ನಂಬದಿರಲಾದೀತೇ ಆತನ ದೋಣಿ
ನಂಬದಿರೆ ಬಾಳಿಲ್ಲ ನಂಬಿದುದೇ ಬದುಕೆಲ್ಲ

ಆಳದ ನದಿಯ ದಾಟಿಸಲು ನಂಬಿಹೆನು
ಅಂಬಿಗನ ಉದ್ದನೆಯ ಊರುಗೋಲು
ಜಗವ ಪಾರಿಸಲು ಬಿಡದೆ ಉಸುರುತಿಹೆ
ಶ್ರೀಹರಿಯ ಬಳಿ ನನ್ನಳಲುUnknownhttps://www.blogger.com/profile/12979926923499993369noreply@blogger.comtag:blogger.com,1999:blog-3455566237837454475.post-25248405390168922922009-03-14T10:55:00.000+05:302009-03-14T10:55:00.000+05:30ದೋಣಿ ಸಾಗಲಿ, ಮುಂದೆ ಹೋಗಲಿ, ದೂರ ತೀರವ ಸೇರಲಿ!ದೋಣಿ ಸಾಗಲಿ, ಮುಂದೆ ಹೋಗಲಿ, ದೂರ ತೀರವ ಸೇರಲಿ!sunaathhttps://www.blogger.com/profile/13386371953472087631noreply@blogger.com